ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಬುರಾವ್ ಚಿಂಚನಸೂರ್ ಭೇಟಿ

Update: 2022-08-09 05:14 GMT

ಮುಲ್ಕಿ, ಆ.9: ವಿಧಾನ ಪರಿಷತ್ ನೂತನ ಸದಸ್ಯ ಬಾಬುರಾವ್ ಚಿಂಚನಸೂರ್ ಅವರು ಮಂಗಳವಾರ ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಅವರ ಪತ್ನಿ ಜೊತೆಗಿದ್ದರು

ಅಸ್ರಣ್ಣ ಸಹೋದರರು, ದೇವಸ್ಥಾನ ಆಡಳಿತ ಸಮಿತಿಯ ಸದಸ್ಯರು ಅವರನ್ನು ಬರಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News