ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕಾರ

Update: 2022-08-10 09:20 GMT
Photo: Twitter/@ndtv

ಪಾಟ್ನಾ: ದಾಖಲೆಯ ಎಂಟನೇ ಬಾರಿಗೆ ಬಿಹಾರ(Bihar)ದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್(Nitish Kumar) ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಪ ಮುಖ್ಯಮಂತ್ರಿಯಾಗಿ ತೇಜಸ್ವಿ ಯಾದವ್ (Tejashwi Yadav) ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ತೇಜಸ್ವಿ ಯಾದವ್ ರ ಆರ್‌ಜೆಡಿ ಸೇರಿದಂತೆ ಹಲವು ಪಕ್ಷಗಳು ಅವರೊಂದಿಗೆ ಕೈ ಜೋಡಿಸಿವೆ.

ಇದನ್ನೂ ಓದಿ: ವರವರ ರಾವ್‌ ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News