×
Ad

ಉಡುಪಿ ಜಿಲ್ಲಾಡಳಿತಕ್ಕೆ 13,000 ರಾಷ್ಟ್ರಧ್ವಜ ಹಸ್ತಾಂತರ

Update: 2022-08-11 19:20 IST

ಉಡುಪಿ, ಆ.11: ಅಜಾದಿ ಕೀ ಅಮೃತ್ ಮಹೋತ್ಸವ್ ಆಚರಿಸುತ್ತಿರುವ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದಡಿ ಮಣಿಪಾಲ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ವತಿಯಿಂದ ನೀಡಲಾದ 13000 ರಾಷ್ಟ್ರಧ್ವಜಗಳನ್ನು ಜಿಲ್ಲಾಧಿಕಾರಿಗಳ ಪರವಾಗಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಸ್ವೀಕರಿಸಿದರು.

ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಕೆ.ಪ್ರಶಾಂತ್ ಬಾಳಿಗಾ, ಸಂಘಧ ಸದಸ್ಯರಾದ ಹರೀಶ್ ಕುಂದರ್, ವಲ್ಲಭ್ ಭಟ್, ರಮೇಶ್ ನಾಯಕ್ ತೆಕ್ಕಟ್ಟೆ, ಸಂತೋಷ್ ನಾಯಕ್ ತೆಕ್ಕಟ್ಟೆ, ನಿರಾಳಿ ವೋರಾ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ನಾಯಕ್, ಉಪ ನಿರ್ದೇಶಕ ಸೀತಾರಾಮ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News