ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್

Update: 2022-08-13 07:41 GMT
ಸೋನಿಯಾ ಗಾಂಧಿ (Photo:PTI)

ಹೊಸದಿಲ್ಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು(Sonia Gandhi) ಮತ್ತೊಮ್ಮೆ ಕೋವಿಡ್ -19 ಸೋಂಕಿಗೆ(Covid-19) ತುತ್ತಾಗಿದ್ದಾರೆ ಎಂದು ಪಕ್ಷದ ರಾಜ್ಯಸಭಾ ಸಂಸದ ಹಾಗೂ  ಸಂವಹನ  ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.

"ಇಂದು ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರ  ಕೋವಿಡ್ -19 ಪರೀಕ್ಷೆಯ ವರದಿ  ಪಾಸಿಟಿವ್ ಆಗಿದೆ.  ಅವರು ಸರಕಾರಿ ಶಿಷ್ಟಾಚಾರದ ಪ್ರಕಾರ ಪ್ರತ್ಯೇಕವಾಗಿರುತ್ತಾರೆ" ಎಂದು ರಮೇಶ್  ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News