​ಕುಕ್ಕಾಜೆ; ಕಾಪಿಕಾಡು ತಾಜುಲ್ ಉಲಮಾ ಎಜುಕೇಷನ್ ಸೆಂಟರ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Update: 2022-08-15 16:31 GMT

ಕುಕ್ಕಾಜೆ, ಆ. 15: ಕಾಪಿಕಾಡು ತಾಜುಲ್ ಉಲಮಾ ಎಜುಕೇಷನ್ ಸೆಂಟರ್ ವತಿಯಿಂದ ಸ್ವಾತಂತ್ರ್ಯದ ಅಮೃತ  ಮಹೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲಾಯಿತು.

ಬಿಎ ಸಖಾಫಿ ಸ್ವಾತಂತ್ರ್ಯ ಸಂದೇಶ ನೀಡಿದರು.

ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಅಬ್ಬಾಸ್ ಹಾಜಿ ಕುಕ್ಕಾಜೆ, ಮೊಹಮ್ಮದ್ ಕೆ, ಮಸೀದಿಯ ಇಮಾಮ್ ಮೊಹಮ್ಮದ್ ಮುಸ್ಲಿಯಾರ್, ಅಬ್ದುಲ್ ಜಲೀಲ್ ಕಾಪಿಕಾಡು, ಅಝೀಝ್ ಕಲ್ಪನೆ ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News