ಸ್ವಾತಂತ್ರ್ಯದ ಅಮೃತ ಮಹೋತ್ಸವ; ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ರಾಷ್ಟ್ರ ಧ್ವಜಾರೋಹಣ

Update: 2022-08-15 06:50 GMT

ಬೆಂಗಳೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಇಂದು ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು.

‌ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಪರಮೇಶ್ವರ್, ರಿ‌ಝ್ವಾನ್, ಮಾಜಿ ಶಾಸಕ ಅಶೋಕ್ ಪಟ್ಟಣ ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News