ಯುವತಿ ಆತ್ಮಹತ್ಯೆ

Update: 2022-08-16 16:21 GMT

ಶಂಕರನಾರಾಯಣ: ವೈಯಕ್ತಿಕ ಕಾರಣದಿಂದ ಮನನೊಂದ ಬೆಳ್ವೆ ಗ್ರಾಮದ ತೋಟದಮನೆ ಅಬ್ಲಿಕಟ್ಟೆ ನಿವಾಸಿ ವಾಸು ಪೂಜಾರಿ ಎಂಬವರ ಮಗಳು ಸೌಮ್ಯ ಪೂಜಾರಿ(27) ಎಂಬವರು ಆ.15ರಂದು ಮಧ್ಯಾಹ್ನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News