ಮಂಗಳೂರು; ಅಕ್ರಮವಾಗಿ ಸಾಗಿಸುತ್ತಿದ್ದ ವಿದೇಶಿ ಕರೆನ್ಸಿ ವಶ

Update: 2022-08-16 17:03 GMT

ಮಂಗಳೂರು, ಆ.16: ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎನ್ನಲಾದ 20,71,158 ರೂ. ಮೌಲ್ಯದ ವಿದೇಶಿ ಕರೆನ್ಸಿಗಳನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಕಾಸರಗೋಡಿನ ಇಬ್ಬರು ವ್ಯಕ್ತಿಗಳು ವಿದೇಶಿ ಕರೆನ್ಸಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದುದನ್ನು ತಪಾಸಣೆಯ ವೇಳೆ ಪತ್ತೆ ಹಚ್ಚಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News