ಬೊಳ್ಳಾಯಿ ಬದ್ರಿಯಾ ಜುಮಾ ಮಸೀದಿ, ಮದರಸ ವತಿಯಿಂದ ಸ್ವಾತಂತ್ರೋತ್ಸವವ

Update: 2022-08-17 04:22 GMT

ಬಂಟ್ವಾಳ : ಬೊಳ್ಳಾಯಿ ಬದ್ರಿಯಾ ಜುಮಾ ಮಸೀದಿ ಹಾಗೂ ಹಿದಾಯಾತುಲ್ ಇಸ್ಲಾಂ ಮದರಸ  ಇದರ ವತಿಯಿಂದ ಸ್ವಾತಂತ್ರೋತ್ಸವವನ್ನು ಮದ್ರಸ ವಠಾರದಲ್ಲಿ ಆಚರಿಸಲಾಯಿತು.

ಮಸೀದಿ ಆಡಳಿತ ಸಮಿತಿ ಅಧ್ಯಕ್ಷ  ಏವನ್ ಮುಹಮ್ಮದ್  ಧ್ವಜಾರೋಹಣಗೈದರು. ಮಸೀದಿ ಖತೀಬ್ ನಾಸಿರ್ ಸಹದಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಆಡಳಿತ ಕಮಿಟಿಯ ಸದಸ್ಯರು, ಮದರಸ ಅದ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News