×
Ad

ಆ.31ರೊಳಗೆ ಇ-ಕೆವೈಸಿ ಕಡ್ಡಾಯ

Update: 2022-08-19 19:28 IST

ಮಂಗಳೂರು : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ http://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.31ರೊಳಗೆ ಕಡ್ಡಾಯವಾಗಿ  ಇ-ಕೆವೈಸಿ ಮಾಡಿಸಬೇಕಾಗಿದೆ.

ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News