ಖಾಸಿಮ್ ಫಾರೂಕ್

Update: 2022-08-22 15:16 GMT

ಮಂಗಳೂರು, ಆ.22: ಕೃಷ್ಣಾಪುರ ಚೊಕ್ಕಬೆಟ್ಟು ನಿವಾಸಿ ಖಾಸಿಮ್ ಫಾರೂಕ್ (57)ಸೋಮವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಎನ್‌ಎಂಪಿಟಿ ಉದ್ಯೋಗಿಯಾಗಿದ್ದ ಇವರು ಸಮಾಜ ಸೇವೆಯಲ್ಲಿ ಸಕ್ರಿಯರಾಗಿದ್ದರು. ಎನ್‌ಎಂಪಿಟಿ ಇದರ ದಿ.ಕೆನರಾ ಪೋರ್ಟ್ ವರ್ಕರ್ಸ್ ಯೂನಿಯನ್ (ಇಂಟಕ್) ನ ಕಾರ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ