ಅಬ್ದುಲ್ ಹಮೀದ್

Update: 2022-08-23 16:02 GMT

ಉಡುಪಿ: ಮಲ್ಪೆಯ ಟಿ.ಅಬ್ದುಲ್ ಹಮೀದ್ ಸಾಹಿಬ್(77) ಅಲ್ಪ ಕಾಲದ ಅಸೌಖ್ಯದಿಂದ ಉಡುಪಿಯ ಸ್ವಗೃಹದಲ್ಲಿ ಇಂದು ನಿಧನರಾದರು.

ಮಲ್ಪೆಯ ಸಯ್ಯದಿನಾ ಅಬೂಬಕರ್ ಸಿದ್ದೀಕ್ ಜಾಮಿಯಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದ ಇವರು, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.  ಇವರು ಪತ್ನಿ, ನಾಲ್ವರು ಪುತ್ರರು ಹಾಗೂ ಇಬ್ಬರು ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ