ಮಡಿಕೇರಿ: ಕಾಫಿ ತೋಟದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

Update: 2022-08-26 12:19 GMT
ಸಾಂದರ್ಭಿಕ ಚಿತ್ರ

ಮಡಿಕೇರಿ ಆ.26 : ನವಜಾತ ಶಿಶುವಿನ ಮೃತದೇಹವೊಂದು ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದ ಕಾಫಿ ತೋಟವೊಂದರಲ್ಲಿ ಪತ್ತೆಯಾಗಿದೆ. 

ಎರಡು ದಿನದ ಹಿಂದೆಯಷ್ಟೇ ಜನಿಸಿದ ಶಿಶು ಎಂದು ಹೇಳಲಾಗಿದೆ. 

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಶಿಶುವಿನ ಮೃದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿದಿ ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News