ಗುಲಾಬಿ

Update: 2022-09-02 16:09 GMT

ಕುಂದಾಪುರ: ಹಾಲಾಡಿ ಗ್ರಾಮದ ನಿವಾಸಿ ಗುಲಾಬಿ (48) ಇಂದು ತೀವ್ರ ಅನಾರೋಗ್ಯದಿಂದ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು.

ಗುಲಾಬಿ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರೀಯಾಶೀಲವಾಗಿದ್ದರು. ಹಾಲಾಡಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷರಾದ ರಘುರಾಮ ಅವರ ಪತ್ನಿಯಾಗಿದ್ದ ಗುಲಾಬಿ ಅವರು ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ