×
Ad

ಸೆ.9ರಂದು ಮಂಗಳೂರು ಮೇಯರ್, ಉಪಮೇಯರ್ ಚುನಾವಣೆ

Update: 2022-09-05 19:37 IST

ಮಂಗಳೂರು, ಸೆ.5: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯು ಸೆ.9ರ ಮಧ್ಯಾಹ್ನ 12ಕ್ಕೆ ಮಂಗಳೂರು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಾಲಿಕೆಯ ಆಯುಕ್ತರ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News