×
Ad

ಸೆ.6ರಂದು ಮೈಸೂರು ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್‌ ಚುನಾವಣೆ

Update: 2022-09-05 23:13 IST

ಮೈಸೂರು: ಮೈಸೂರು ಮಹಾನಗರಪಾಲಿಕೆ ಮೇಯರ್‌ ಮತ್ತು ಉಪ ಮೇಯರ್‌ ಚುನಾವಣೆ ಸೆ.6ರಂದು (ಮಂಗಳವಾರ) ಬೆಳಿಗ್ಗೆ 11ಕ್ಕೆ ನಡೆಯಲಿದೆ. 

ಮೇಯರ್‌ ಸ್ಥಾನ ಸಾಮಾನ್ಯ ವರ್ಗಕ್ಕೆ ಮತ್ತು ಉಪ ಮೇಯರ್ ಸ್ಥಾನ ಹಿಂದುಳಿದ ವರ್ಗ ‘ಎ’ ಮಹಿಳೆಗೆ ಮೀಸಲಾಗಿದೆ. 4 ಸ್ಥಾಯಿ ಸಮಿತಿಗಳ ಸದಸ್ಯ ಸ್ಥಾನಕ್ಕೂ ಚುನಾವಣೆ ನಿಗದಿಯಾಗಿದೆ.

'ಬಿಜೆಪಿ- ಜೆ.ಡಿ.ಎಸ್ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ':

'ಮೈಸೂರು ಮಹಾನಗರ ಪಾಲಿಕೆ ಮೇಯರ್  ಚುನಾವಣೆ ವಿಚಾರವಾಗಿ ನನಗೆ ಗೊತ್ತಿಲ್ಲ. ಸ್ಥಳೀಯ ನಾಯಕರು ಯಾವ ತೀರ್ಮಾನ ಕೈಗೊಂಡಿದ್ದಾರೆ ಅನ್ನೋದು ಗೊತ್ತಿಲ್ಲ. ಪಾಲಿಕೆ ಮೇಯರ್ ವಿಚಾರವನ್ನು ಅಲ್ಲಿ ಚರ್ಚೆ ಮಾಡ್ತೇನೆ. ಬಿಜೆಪಿ- ಜೆ.ಡಿ.ಎಸ್ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ. ಅವರು ಏನನ್ನು ಬೇಕಾದರೂ ಮಾಡಿಕೊಳ್ಳಲಿ' 

 ಸಿದ್ದರಾಮಯ್ಯ- ವಿಧಾನಸಭೆ ವಿಪಕ್ಷ ನಾಯಕರು

ಇದನ್ನೂ ಓದಿ:  ಹೆಚ್.ಡಿ.ಕುಮಾರಸ್ವಾಮಿ- ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News