×
Ad

ಮಹಿಳೆ ಆತ್ಮಹತ್ಯೆ

Update: 2022-09-06 21:17 IST

ಕಾರ್ಕಳ, ಸೆ.6: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಕಲ್ಯಾ ಗ್ರಾಮದ ಹಾಳೆಕಟ್ಟೆ ಸಂತೋಷ ನಗರದ ಪ್ರಮೀಳಾ(43) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಸೆ.5ರಂದು ಮನೆಯ ಶೆಡ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News