×
Ad

ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್​ಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿದ ಸರ್ಕಾರ

Update: 2022-09-07 19:58 IST

ಬೆಂಗಳೂರು, ಸೆ.7: ರಾಜ್ಯ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ್ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಸರಕಾರ ಆದೇಶ ಹೊರಡಿಸಿದೆ.


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News