ಪೊಲ್ಯ: ಸೆ.13ರಂದು ಉಚಿತ ನೇತ್ರ ತಪಾಸಣೆ ಶಿಬಿರ

Update: 2022-09-12 10:26 GMT

ಕಾಪು, ಸೆ.12: ಪೊಲ್ಯ ಹಿಮಾಯತುಲ್ ಇಸ್ಲಾಂ ಜುಮಾ ಮಸೀದಿ ಹಾಗೂ ಪೊಲ್ಯನ್ಸ್ ಸಂಘಟನೆ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ನಿವಾರಣಾ ವಿಭಾಗಗಳ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಮತ್ತು ಆರೋಗ್ಯ ತಪಾಸಣೆ ಶಿಬಿರವನ್ನು ಸೆ.13ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪೊಲ್ಯ ಮಸೀದಿ ವಠಾರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News