×
Ad

ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಪಿ.ಬಿ.ಹರೀಶ್ ರೈ

Update: 2022-09-12 18:07 IST
ಹರೀಶ್ ರೈ

ಮಂಗಳೂರು : ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘದ ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಿರಿಯ ಪತ್ರಕರ್ತ ಪಿ.ಬಿ. ಹರೀಶ್ ರೈ ಆಯ್ಕೆಯಾಗಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಇವರು ಪ್ರಸ್ತುತ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ಆಡಳಿತ ಮಂಡಳಿಯ ನಿರ್ದೇಶಕ ಹಾಗೂ ಮಂಗಳೂರು ಪ್ರೆಸ್ ಕ್ಲಬ್‌ನ ಉಪಾಧ್ಯಕ್ಷರಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News