ರಮೇಶ ಆಚಾರ್ಯ

Update: 2022-09-12 17:58 GMT

ವಿಟ್ಲ : ನೇರಳಕಟ್ಟೆ ಸಮೀಪದ ಗಣೇಶ ನಗರ ನಿವಾಸಿ ರಮೇಶ ಆಚಾರ್ಯ (61) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು.

ಹಲವಾರು ವರ್ಷಗಳಿಂದ ಬೀಡಿ ಬ್ರಾಂಚ್ ನಡೆಸುತ್ತಿದ್ದ ಇವರು ಅವಿವಾಹಿತರಾಗಿದ್ದರು. ಮೃತರು ನಾಲ್ವರು ಸಹೋದರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ