ಕೆಪಿಸಿಸಿ ಸಂಯೋಜಕರಾಗಿ ಆಯ್ಕೆ

Update: 2022-09-14 15:21 GMT
ಕೃಷ್ಣಮೂರ್ತಿ

ಉಡುಪಿ, ಸೆ.14: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಕೆಪಿಸಿಸಿ ಸಂಯೋಜಕರಾಗಿ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶಿಫಾರಸ್ಸು ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಆಯ್ಕೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News