ಹುಟ್ಟಹಬ್ಬಕ್ಕೆ ಶುಭಾಶಯ ಕೋರಿ ಪ್ರಧಾನಿ ಮೋದಿ ರಂಗೋಲಿ ರಚನೆ
Update: 2022-09-17 18:30 IST
ಉಡುಪಿ, ಸೆ.17: ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಪ್ರಯುಕ್ತ ಚಿತ್ರ ಕಲಾವಿದರಾದ ಸ್ಪೂರ್ತಿ ಆಚಾರ್ ಮತ್ತು ಅಶ್ವತ್ಥ್ ಆಚಾರ್ಯ ಸಾಸ್ತಾನ ಚೆನ್ನಕೇಶವ ಹಾಲ್‌ನಲ್ಲಿ ಮೋದಿ ರಂಗೋ ಬಿಡಿಸುವ ಮೂಲಕ ವಿಶಿಷ್ಟವಾಗಿ ಶುಭಾಶಯ ಕೋರಿದ್ದಾರೆ.
ಇವರು ಸುಮಾರು 15 ಗಂಟೆಗಳ ಪರಿಶ್ರಮದಿಂದ 12 ಅಡಿ ಎತ್ತರ ಹಾಗೂ 7.5 ಅಡಿ ಅಗಲದ ರಂಗೋಳಿ ರಚಿಸಿದ್ದಾರೆ.