×
Ad

ಬೈಕ್ ಕಳವು

Update: 2022-09-17 20:18 IST

ಉಡುಪಿ : ಮನೆಯ ಎದುರಿನ ಅಂಗಳದಲ್ಲಿ ನಿಲ್ಲಿಸಿದ್ದ ಸೆ.14ರಂದು ರಾತ್ರಿ ನಿಲ್ಲಿಸಿದ್ದ 1.50 ಲಕ್ಷ ರೂ. ಮೌಲ್ಯದ ಕೆಎ-20-ಇಟಿ-8042 ನಂಬರಿನ ಬಜಾಜ್ ಪಲ್ಸರ್ ಬೈಕ್‌ನ್ನು ದುಷ್ಕರ್ಮಿಗಳು ಕಳವು ಮಾಡಿಕೊಂಡು ಹೋಗಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News