ಸೆ. 21ರಂದು ಮೂಡುಬಿದಿರೆ ಮೆಸ್ಕಾಂ ಉಪ ವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

Update: 2022-09-19 16:21 GMT

ಮೂಡುಬಿದಿರೆ: ಮೆಸ್ಕಾಂ ಮೂಡುಬಿದಿರೆ ಉಪವಿಭಾಗ  ಕಚೇರಿಯಲ್ಲಿ ಸೆ. 21 ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ವೀಡಿಯೊ ಸಂವಾದ ಮೂಲಕ ಅಥವಾ ದೂರವಾಣಿ  ಕರೆಯ ಮುಖಾಂತರ ಜನ ಸಂಪರ್ಕ ಸಭೆ ನಡೆಯಲಿದೆ.

ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದಾರೆ, ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಿಸಿಕೊಳ್ಳಲು ಕೋರಲಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ: 08258-295051, ವೀಡಿಯೋ ಸಂವಾದ ಲಿಂಕ್: https://meet.google.com/qsn-qavq-eth

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News