ಕೊಡಗು ಜಿಲ್ಲೆಯಾದ್ಯಂತ ಶಾಲೆಗಳಿಗೆ ದಸರಾ ರಜೆ ಘೋಷಣೆ

Update: 2022-09-20 12:48 GMT

ಮಡಿಕೇರಿ ಸೆ.20 : ದಸರಾ ಉತ್ಸವದ ಹಿನ್ನೆಲೆ ಕೊಡಗು ಜಿಲ್ಲೆಯಾದ್ಯಂತ ಶಾಲೆಗಳಿಗೆ ಸೆ.26 ರಿಂದ ಅ.9 ರವರೆಗೆ ರಜೆ ಘೋಷಿಸಿರುವುದಾಗಿ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.

ಐತಿಹಾಸಿಕ ಮಡಿಕೇರಿ ದಸರಾ ಮತ್ತು ಗೋಣಿಕೊಪ್ಪ ದಸರಾ ಕಾರ್ಯಕ್ರಮಗಳು ಸೆ.26 ರಿಂದ ಅ.6 ರವರೆಗೆ ನಡೆಯಲಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News