ಸೆ.21-22ರಂದು ವಿದ್ಯುತ್ ಸಂಪರ್ಕ ಕಡಿತ
ಮಂಗಳೂರು, ಸೆ.20: ಮೂಡುಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್‌ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಸೆ.21ರಂದು ಬೆಳಗ್ಗೆ 10ರಿಂದ ಸಂಜೆ 5:30ರವರೆಗೆ ಕಾನ, ಕಲ್ಲೋಳಿ, ನಡಿಗುಡ್ಡೆ, ಕಾಂತಾವರ ಕ್ರಾಸ್, ಬೆಳುವಾಯಿ, ಬನ್ನಡ್ಕ, ಕಾಯರ್‌ಕಟ್ಟೆ, ಆಝಾದ್ ನಗರ, ಕರಿಯನಂಗಡಿ, ಮಲೆಬೆಟ್ಟು, ಮಂಜನಕಟ್ಟೆ, ಕಾಯಿದೆ, ಕೆಸರಗದ್ದೆ, ಪೆಲಕುಂಜ, ಶಾಂತಿನಗರ, ಮೂಡಾಯಿಕಾಡು, ಇರ್ವತ್ತೂರು ಕ್ರಾಸ್, ಗುಂಡುಕಲ್ಲು, ಮೂಡುಮಾರ್ನಾಡು, ಕೆಲ್ಲಪುತ್ತಿಗೆ, ದರೆಗುಡ್ಡೆ, ಅರಸುಕಟ್ಟೆ, ಪಣಪಿಲ, ಬಸವನಕಜೆ, ಅಮನೊಟ್ಟು, ಆನೆಗುಡ್ಡೆ, ಜೋಗೊಟ್ಟು, ವಾಲ್ಪಾಡಿ, ಶಿರ್ತಾಡಿ, ಮಕ್ಕಿ, ಶಿಮುಂಜೆ, ಅಳಿಯೂರು, ಬೋರುಗುಡ್ಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
ಸೆ.22ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ನಗರದ ಟೌನ್‌ಹಾಲ್, ಜಿಪಂ, ಮಿನಿ ವಿಧಾನಸೌಧ, ಸಿಟಿ ಸೆಂಟರ್, ಕೊಡಿಯಾಲ್ ಬೈಲ್, ಡಿಸ್ಟ್ರಿಕ್ಟ್ ಕೋರ್ಟ್, ಕರ್ನಾಟಕ ಬ್ಯಾಂಕ್, ಅಲೋಶಿಯಸ್ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
ಸೆ.22ರಂದು ಬೆಳಗ್ಗೆ 10ರಿಂದ ಸಂಜೆ 5:30ರವರೆಗೆ ಉಜ್ಜೋಡಿ, ನೆಕ್ಕರೆಮಾರ್, ಗೋರಿಗುಡ್ಡ, ಎಕ್ಕೂರು, ನೇತ್ರಾವತಿ ಗ್ಯಾರೇಜ್, ಕಡೆಕಾರ್, ಜಪ್ಪಿನಮೊಗರು, ತಾರ್ದೊಲ್ಯ, ತಂದೊಳಿಗೆ, ಡೆನ್ಮಾರ್ಕ್ ಲೇಔಟ್, ವಾಸುಕಿನಗರ, ಅಳಪೆ ಮಠ, ಕನಕರ ಬೆಟ್ಟು, ರಾಂತೋಟ, ಕುಕ್ಕಾಡಿ ತೋಟ, ಪರಂಜ್ಯೋತಿ ಭಜನಾ ಮಂದಿರ, ಸದಾಶಿವನಗರ, ಪಡೀಲ್ ಜಂಕ್ಷನ್, ಕಂಕನಾಡಿ ರೈಲ್ವೆ ಸ್ಟೇಷನ್, ನಾಗುರಿ, ಗರೋಡಿ, ಕಪಿತಾನಿಯೊ, ಬಲಿಪಮಾಲ್, ಮಹಾಲಿಂಗೇಶ್ವರ ಟೆಂಪಲ್, ನೇತ್ರಾವತಿ ಲೇಔಟ್, ಪಂಪ್‌ವೆಲ್, ಪ್ರಶಾಂತ್ ಭಾಗ್, ಸೈಮನ್ ಲೇನ್, ಗ್ಯಾಸ್ ಗೋಡೌನ್, ಮೇಘನಗರ, ಗುಡ್ಡೆತೋಟ, ರೆಡ್ ಬಿಲ್ಡಿಂಗ್, ಕೆಂಬಾರ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.