ಹಿಜಾಬ್ ವಿವಾದ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್

Update: 2022-09-22 07:55 GMT

ಹೊಸದಿಲ್ಲಿ: ಹಿಜಾಬ್ ವಿವಾದ (Hijab case )ಕುರಿತು ಸುಪ್ರೀಂಕೋರ್ಟ್ ನಲ್ಲಿ (Supreme Court)ಮೇಲ್ಮನವಿ ಅರ್ಜಿಗಳ ವಿಚಾರಣೆ ಗುರುವಾರ ಅಂತ್ಯವಾಗಿದೆ. 10 ದಿನಗಳ ಕಾಲ ವಾದ-ಪ್ರತಿವಾದ ಆಲಿಸಿದ ದ್ವಿಸದಸ್ಯ ಪೀಠ ತೀರ್ಪನ್ನು ಕಾಯ್ದಿರಿಸಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ (Karnataka HC)ತೀರ್ಪನ್ನು ಪ್ರಶ್ನಿಸಿ  ಹಲವಾರು ಮೇಲ್ಮನವಿ ಅರ್ಜಿಗಳನ್ನು ಸಲ್ಲಿಸಲಾಗಿತ್ತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News