ವ್ಯಕ್ತಿ ನಾಪತ್ತೆ
Update: 2022-09-22 20:36 IST
ಉಡುಪಿ, ಸೆ.22: ಮೀನುಗಾರಿಕಾ ವೃತ್ತಿ ಮಾಡಿಕೊಂಡಿದ್ದ ಕೋಡಿಕನ್ಯಾನ ನಿವಾಸಿ ಉದಯ ಕಾಂಚನ್ (43) ಎಂಬವರು ಇದೇ ಸೆ.17ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
6 ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ವೃತ್ತಕಚೇರಿ ಮೊ.ನಂ: 9480805432, ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.