×
Ad

ಉತ್ತರಾಖಂಡ ರೆಸಾರ್ಟ್ ನಲ್ಲಿ ಹತ್ಯೆ ಪ್ರಕರಣ: ಸಂತ್ರಸ್ತ ಯುವತಿ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ

Update: 2022-09-28 13:39 IST
ಉತ್ತರಾಖಂಡ  ಮುಖ್ಯಮಂತ್ರಿ ಪುಷ್ಕರ್ ಧಾಮಿ, Photo:PTI

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಹತ್ಯೆಗೀಡಾದ ಯುವತಿಯ ಕುಟುಂಬಕ್ಕೆ ಉತ್ತರಾಖಂಡ ಮುಖ್ಯಮಂತ್ರಿ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಉತ್ತರಾಖಂಡದಲ್ಲಿ 19ರ ಹರೆಯದ ಯುವತಿ ಅಂಕಿತಾ ಭಂಡಾರಿ ಕೊಲೆ ಪ್ರಕರಣವನ್ನು ಶೀಘ್ರವಾಗಿ ವಿಚಾರಣೆ ನಡೆಸಲಾಗುವುದು ಎಂದು ಭರವಸೆ ನೀಡಿರುವ ಪುಷ್ಕರ್ ಧಾಮಿ ಹತ್ಯೆಗೀಡಾದ ಯುವತಿಯ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News