ಆತ್ಮಹತ್ಯೆ

Update: 2022-09-28 15:17 GMT

ಬ್ರಹ್ಮಾವರ, ಸೆ.28: ಅನಾರೋಗ್ಯದಿಂದ ಬಳಲುತ್ತಿದ್ದ ಕಚ್ಚೂರು ನಿವಾಸಿ ಶಿವಪ್ಪ ನಾಯ್ಕ (51) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಸೆ.27ರಂದು ಮಧ್ಯಾಹ್ನ ಮನೆಯ ಹಿಂಬದಿಯಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News