ಸುಬ್ರಹ್ಮಣ್ಯ: ಬಾಲಕಿಯ ಅತ್ಯಾಚಾರ; ಮಹಿಳೆ ಸಹಿತ 14 ಮಂದಿಯ ವಿರುದ್ಧ ಪ್ರಕರಣ ದಾಖಲು

Update: 2022-09-29 13:44 GMT

ಸುಬ್ರಹ್ಮಣ್ಯ, ಸೆ. 29: 14 ವರ್ಷ ಪ್ರಾಯದ ಬಾಲಕಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ 14 ಮಂದಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಬ್ರಹ್ಮಣ್ಯ ಸಮೀಪದ 14 ವರ್ಷ ಪ್ರಾಯದ ಬಾಲಕಿಯನ್ನು ಬೇರೆ ಬೇರೆ ದಿನ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪದಲ್ಲಿ ಮಹಿಳೆ ಸೇರಿದಂತೆ 14 ಮಂದಿಯ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News