×
Ad

ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

Update: 2022-09-29 22:19 IST

ಉಡುಪಿ, ಸೆ.29: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಉಡುಪಿಯ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್-1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ -Udupi.nic.in-ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News