×
Ad

ಅ.2ರಂದು ಉಡುಪಿಯಲ್ಲಿ ಪ್ರಾಣಿ ವಧೆ ನಿಷೇಧ

Update: 2022-10-01 21:03 IST

ಉಡುಪಿ, ಅ.1: ಸರಕಾರದ ಸುತ್ತೋಲೆಯಲ್ಲಿ ತಿಳಿಸಿದಂತೆ ಗಾಂಧಿ ಜಯಂತಿ ಪ್ರಯುಕ್ತ ಅ.2ರ ರವಿವಾರದಂದು ಪ್ರಾಣಿ ವಧೆ ಮಾಡುವುದನ್ನು ನಿಷೇಧಿಸಲಾಗಿರುವುದರಿಂದ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕೋಳಿ/ಮಾಂಸ ವಧೆ/ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಉಡುಪಿ ನಗರಸಭಾ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News