ಜ್ಞಾನವಾಪಿ ಪ್ರಕರಣದ ವಿಚಾರಣೆಯನ್ನು ಮುಂದೂಡಿದ ವಾರಣಾಸಿ ನ್ಯಾಯಾಲಯ
Update: 2022-10-07 15:00 IST
ಹೊಸದಿಲ್ಲಿ: ಜ್ಞಾನವಾಪಿ ಪ್ರಕರಣದ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯವು ಇಂದು ಮುಂದೂಡಿದೆ. ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 11 ಕ್ಕೆ ಮುಂದೂಡಲಾಗಿದೆ.
ಕೋರ್ಟ್ ಅಕ್ಟೋಬರ್ 11 ರಂದು ಅಂಜುಮನ್ ಇಸ್ಲಾಮಿಯಾ ಸಮಿತಿಯ ವಾದವನ್ನು ಆಲಿಸುತ್ತದೆ. ಆ ನಂತರ ಪ್ರಕರಣದಲ್ಲಿ ತನ್ನ ತೀರ್ಪನ್ನು ಪ್ರಕಟಿಸುತ್ತದೆ ಎಂದು ವರದಿಯಾಗಿದೆ.