ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ‘ಟಿಪ್ಪು ಎಕ್ಸ್ ಪ್ರೆಸ್’ ಹೆಸರು ಬದಲಿಸಿದ ರೈಲ್ವೆ ಇಲಾಖೆ

Update: 2022-10-07 16:23 GMT

ಬೆಂಗಳೂರು, ಅ.7: ಮೈಸೂರು-ಬೆಂಗಳೂರು ನಡುವೆ ಸಂಚರಿಸುತ್ತಿದ್ದ ಟಿಪ್ಪು ಎಕ್ಸ್ ಪ್ರೆಸ್ (ರೈಲು ಗಾಡಿ ಸಂಖ್ಯೆ 12613/12614) ಅನ್ನು ‘ಒಡೆಯರ್ ಎಕ್ಸ್ ಪ್ರೆಸ್’ ಹಾಗೂ ತಾಳಗುಪ್ಪ-ಮೈಸೂರು ಎಕ್ಸ್ ಪ್ರೆಸ್(ರೈಲು ಗಾಡಿ ಸಂಖ್ಯೆ 16221/16222) ಅನ್ನು ‘ಕುವೆಂಪು ಎಕ್ಸ್ ಪ್ರೆಸ್ ಎಂದು ಮರು ನಾಮಕರಣಗೊಳಿಸಲಾಗಿದೆ.

ಈ ಕುರಿತು ಕೇಂದ್ರ ಸರಕಾರದ ರೈಲ್ವೆ ಬೋರ್ಡ್‍ನ ಉಪ ನಿರ್ದೇಶಕ ರಾಜೇಶ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಟಿಪ್ಪು ಎಕ್ಸ್‌ಪ್ರೆಸ್‌ ಬದಲಿಗೆ 'ಒಡೆಯರ್ ಎಕ್ಸ್‌ಪ್ರೆಸ್‌' ಎಂದು ಮರುನಾಮಕರಣ ಮಾಡಲು ಸಂಸದ ಪ್ರತಾಪ್ ಸಿಂಹ ಮನವಿ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News