×
Ad

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಕಾಂತಪುರಂ ಎ.ಪಿ. ಅಬೂಬಕರ್‌ ಮುಸ್ಲಿಯಾರ್‌

Update: 2022-10-09 22:27 IST

ಕೋಝಿಕ್ಕೋಡ್:‌ ಅಖಿಲ ಭಾರತ ಸುನ್ನಿ ಜಮೀಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಹಾಗೂ ಗ್ರ್ಯಾಂಡ್‌ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್‌ ಮುಸ್ಲಿಯಾರ್‌ ರವರು ದೈಹಿಕ ಅಸ್ವಸ್ಥತೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಮರ್ಕಝುಸ್ಸಖಾಫತು ಸುನ್ನಿಯ್ಯಾ ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ ನಡೆಸುವಂತೆ ಅಧಿಕಾರಿಗಳು, ಎಸ್ಸೆಸ್ಸೆಫ್‌, ಎಸ್‌ವೈಎಸ್‌ ಪದಾಧಿಕಾರಿಗಳು ಮತ್ತು ವಿದ್ವಾಂಸರು ಮನವಿ ಮಾಡಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News