×
Ad

ಚಾಮರಾಜನಗರ | ಸ್ವಾತಂತ್ರ್ಯ ಹೋರಾಟಗಾರ್ತಿ ಲಲಿತಾ ಜಿ. ತಗತ್ ನಿಧನ

Update: 2022-10-11 11:27 IST

ಚಾಮರಾಜನಗರ, ಅ.11: ಸ್ವಾತಂತ್ರ್ಯ ಹೋರಾಗಾರ್ತಿ, ಚಾಮರಾಜನಗರ ನಿವಾಸಿ ಲಲಿತಾ ಜಿ. ತಗತ್(90) ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ತಮ್ಮ 14ನೇ ವರ್ಷದಲ್ಲಿ ಅವರು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗಿಯಾಗಿದ್ದ ಲಲಿತಾ ಜಿ. ತಗತ್ ‌ಮೈಸೂರಿನಲ್ಲಿ ನಡೆದ ಚಳವಳಿಯಲ್ಲಿ ಭಾಗವಹಿಸಿ ಜೈಲು ಸೇರಿದ್ದರು.

ಮೃತರ ಅಂತ್ಯಕ್ರಿಯೆ ನಗರದ ಶಂಕರ ರುದ್ರಭೂಮಿಯಲ್ಲಿ ಮಧ್ಯಾಹ್ನ 1:30ಕ್ಕೆ ಸರಕಾರಿ ಗೌರವಗಳೊಂದಿಗೆ ನೆರವೇರಲಿದೆ.

ಇದನ್ನೂ ಓದಿ: ತನ್ನ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ರನ್ನು ಶಿಫಾರಸು ಮಾಡಿದ ಸಿಜೆಐ ಯು.ಯು. ಲಲಿತ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News