ಜ್ಞಾನವಾಪಿ ಮಸೀದಿ ಪ್ರಕರಣ: ಅ.14ಕ್ಕೆ ವಿಚಾರಣೆ ಮುಂದೂಡಿದ ವಾರಣಾಸಿ ನ್ಯಾಯಾಲಯ
Update: 2022-10-11 15:28 IST
ಹೊಸದಿಲ್ಲಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿದೆ ಎನ್ನಲಾದ ಶಿವಲಿಂಗದ 'ವೈಜ್ಞಾನಿಕ ತನಿಖೆ' ನಡೆಸುವಂತೆ ಹಿಂದೂ ಆರಾಧಕರು ಮಾಡಿದ ಮನವಿಗೆ ಮಸೀದಿ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದ್ದು, ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯವು ಅಕ್ಟೋಬರ್ 14 ಕ್ಕೆ ಮುಂದೂಡಿದೆ.