ಜಿ.ಎನ್‌. ಸಾಯಿಬಾಬಾ ಬಿಡುಗಡೆ ಕುರಿತ ಹೈಕೋರ್ಟ್‌ ಆದೇಶ ಅಮಾನತುಗೊಳಿಸಿದ ಸುಪ್ರೀಂಕೋರ್ಟ್

Update: 2022-10-15 07:10 GMT
Photo: Twitter

ಹೊಸದಿಲ್ಲಿ: ಯುಎಪಿಎ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಪ್ರೊ. ಜಿ.ಎನ್.‌ ಸಾಯಿಬಾಬಾರನ್ನು ಬಿಡುಗಡೆ ಮಾಡಬೇಕೆಂಬ ಹೈಕೋರ್ಟ್‌ ಆದೇಶವನ್ನು ಇಂದು ಸುಪ್ರೀಂಕೋರ್ಟ್ ಅಮಾನತುಗೊಳಿಸಿದೆ. ಬಿಡುಗಡೆಯ ವಿರುದ್ಧ ಮಹಾರಾಷ್ಟ್ರ ಸರಕಾರದ ಮೇಲ್ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್‌ ದ್ವಿಸದಸ್ಯ ಪೀಠ ಈ ರೀತಿ ಅಭಿಪ್ರಾಯಪಟ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News