ನೂತನ ಸಿಜೆಐ ಆಗಿ ಡಿವೈ ಚಂದ್ರಚೂಡ್ ಆಯ್ಕೆ
Update: 2022-10-17 19:30 IST
ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿವೈ ಚಂದ್ರಚೂಡ್‌ರನ್ನು ನೇಮಿಸಲಾಗಿದೆ.
ಚಂದ್ರಚೂಡ್ ಅವರು ನವೆಂಬರ್ 9ರಂದು ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನವನ್ನು ಭೋದಿಸಲಿದ್ದಾರೆ.