ಪಟಾಕಿ ಗೋದಾಮಿನಲ್ಲಿ ಸ್ಫೋಟ; 4 ಮಂದಿ ಮೃತ್ಯು

Update: 2022-10-20 08:23 GMT
ಸಾಂದರ್ಭಿಕ ಚಿತ್ರ (PTI)

ಭೋಪಾಲ್: ಮಧ್ಯಪ್ರದೇಶದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದ ಪರಿಣಾಮ 4 ಮಂದಿ ಮೃತಪಟ್ಟು, 7 ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಸಂಭವಿಸಿದೆ.

ಮಧ್ಯಪ್ರದೇಶದ ಮೊನೇರ ಜಿಲ್ಲೆಯಲ್ಲಿ ಘಟನೆ ನಡೆದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News