×
Ad

ಅ.28ರಂದು ಉಡುಪಿ ನಗರಸಭೆಯಲ್ಲಿ ಸಾರ್ವಜನಿಕ ಸೇವೆ ಇಲ್ಲ

Update: 2022-10-27 20:32 IST

ಉಡುಪಿ, ಅ.27:ಉಡುಪಿ ನಗರಸಭೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28ರಂದು ಮಲ್ಪೆಯ ಸೈಂಟ್ ಮೆರೀಸ್ ದ್ವೀಪದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30ರ ತನಕ ಸಾರ್ವಜನಿಕ ಸೇವೆಗಳನ್ನು ನೀಡಲು ಸಾಧ್ಯವಾಗದ ಕಾರಣ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. 

Similar News