ದ.ಕ. ಜಿಲ್ಲೆ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ನೇಮಕ

Update: 2022-10-31 16:16 GMT

ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

Similar News