ಯುವತಿ ಆತ್ಮಹತ್ಯೆ

Update: 2022-11-14 16:30 GMT

ಬೈಂದೂರು : ವೈಯಕ್ತಿಕ ಕಾರಣದಿಂದ ಮನನೊಂದು ನ.8ರಂದು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪೂರ್ಣಿಮಾ (33) ಎಂಬವರು ನ.13ರಂದು ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Similar News