ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಶಾಸಕ ಗೂಳಿ ಹಟ್ಟಿ ಶೇಖರ್ ನೇಮಕ

Update: 2022-11-15 13:39 GMT

ಬೆಂಗಳೂರು, ನ.15: ಹೊಸದುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Similar News