×
Ad

​ಮುಂಬೈ-ಮಂಗಳೂರು ರೈಲಿಗೆ ಹೆಚ್ಚುವರಿ ಬೋಗಿ

Update: 2022-11-17 19:50 IST

ಉಡುಪಿ, ನ.17: ಪ್ರಯಾಣಿಕರ ದಟ್ಟಣೆಯ ಹಿನ್ನೆಲೆಯಲ್ಲಿ ನ.18 ಮತ್ತು 19ರಂದು ಹೊರಡುವ 12133 ಮುಂಬೈ ಸಿಎಸ್‌ಎಂಟಿ- ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್ ಹಾಗೂ 12134 ಮಂಗಳೂರು ಜಂಕ್ಷನ್-ಮುಂಬೈ ಸಿಎಸ್‌ಎಂಟಿ ಎಕ್ಸ್‌ಪ್ರೆಸ್ ರೈಲಿಗೆ ಎರಡು ತ್ರಿಟಯರ್ ಎಸಿ ಬೋಗಿಯನ್ನು ಹೆಚ್ಚುವರಿಯಾಗಿ ಅಳವಡಿಸಲಾಗುವುದು ಎಂದು ಕೊಂಕಣ ರೈಲ್ವೆಯ ಪ್ರಕಟಣೆ ತಿಳಿಸಿದೆ.

Similar News