×
Ad

ರಾಜೀವ್ ಗಾಂಧಿ ಹತ್ಯೆ ದೋಷಿಗಳ ಬಿಡುಗಡೆ ವಿರುದ್ಧ ಕೇಂದ್ರ ಸರಕಾರದಿಂದ ಪುನರ್ ಪರಿಶೀಲನಾ ಅರ್ಜಿ

Update: 2022-11-17 20:44 IST

ಹೊಸದಿಲ್ಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಎಲ್ಲಾ ಆರೋಪಿಗಳ ಬಿಡುಗಡೆಗೆ ಅನುಮತಿ ನೀಡುವ ನವೆಂಬರ್ 11 ರ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

Similar News