ಮಹಿಳೆ ಆತ್ಮಹತ್ಯೆ

Update: 2022-11-20 14:00 GMT

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಗೋಶಾಲೆಯಲ್ಲಿ ನೌಕರರಾಗಿದ್ದ ಕೊಲ್ಲೂರು ಗ್ರಾಮದ ಹೆಗ್ಡೆಹಕ್ಲು ನಿವಾಸಿ ಸವಿತಾ (51) ಎಂಬವರು ವೈಯಕ್ತಿಕ ಕಾರಣಗಳಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನ.19 ರಂದು ಮಧ್ಯಾಹ್ನ ವೇಳೆ  ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News