ಬೈಕ್‌ನೊಂದಿಗೆ ವ್ಯಕ್ತಿ ನಾಪತ್ತೆ

Update: 2022-11-23 15:18 GMT

ಶಿರ್ವ: ಪೈಟಿಂಗ್ ಕೆಲಸ ಮಾಡುತ್ತಿದ್ದ ಚಂದ್ರಕಾಂತ ಪೂಜಾರಿ (46) ಕೆಲಸ ಇಲ್ಲದೆ ಮನೆಯಲ್ಲಿದ್ದವರು ನ.21ರಂದು ಮಧ್ಯಾಹ್ನ ಬೈಕಿನಲ್ಲಿ ಹೋದವರು ಈತನಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News